ಹುಕ್ಕೇರಿ: ಹಿಂದೂ ಧರ್ಮದ ಮೂಲ ನಂಬಿಕೆಗಳು ಮತ್ತು ಧಾರ್ಮಿಕ ಭಾವನೆಗಳನ್ನು ಸಂಕುಚಿತ ಮನೋಭಾವದಿಂದ ತೆಗಳುವ ಅಥವಾ ವಿರೋಧಿಸುವ ಕೆಲ ಸ್ವಾಮೀಜಿಗಳನ್ನು ಬಸವ ತಾಲಿಬಾನಿಗಳೆಂದು ಹೇಳಬೇಕಾಗುತ್ತದೆ ಎಂದು ಕೊಲ್ಲಾಪುರ…
ಹುಕ್ಕೇರಿ: ತಾಲೂಕಿನ ಕಣಗಲಾ 33/11 ಕೆ.ವ್ಹಿ ವಿದ್ಯುತ್ ಉಪಕೇಂದ್ರದ ಮಾರ್ಗ ತ್ರೈಮಾಸಿಕ ನಿರ್ವಹಣಾ ಕಾರ್ಯ ಶನಿವಾರ ದಿ.06-12-2025ರಂದು ಕೈಗೊಳ್ಳಲು ನಿರ್ಧರಿಸಿದ್ದಾರೆ. ಆ ದಿನ ಮುಂಜಾನೆ 11ಗಂಟೆಯಿAದ…
ಸ್ಥಳೀಯ ಪಿಕಾರ್ಡ ಬ್ಯಾಂಕಿನಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಅವರನ್ನು ಹುಕ್ಕೇರಿ ಘಟಕದಿಂದ ಸನ್ಮಾನಿಸಿದರು. ಶಾಸಕ ನಿಖಿಲ ಕತ್ತಿ, ಮಹಾವೀರ ನಿಲಜಗಿ, ಸತ್ತೆಪ್ಪಾ ನಾಯಿಕ, ಸತೀಶ…
ಸ್ಥಳೀಯ ಕೋರ್ಟ ಆವರಣದಲ್ಲಿ ನಡೆದ ವಕೀಲರ ದಿನಾಚರಣೆಯನ್ನು ವಿಶ್ರಾಂತ ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ ಉದ್ಘಾಟಿಸಿದರು. ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳಿದ್ದರು. ಹುಕ್ಕೇರಿ: ವಕೀಲ ವೃತ್ತಿಯಲ್ಲಿ ಹಣ…
ಸ್ಥಳೀಯ ಕೋರ್ಟ ಆವರಣದಲ್ಲಿ ನಡೆದ ವಿಶ್ವ ಏಡ್ಸ್ ದಿನದ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಮಾತನಾಡಿದರು. ನ್ಯಾಯಾಧೀಶ ಆದಿತ್ಯ ಕಲಾಲ, ಸರಕಾರಿ ವಕೀಲ ಅನೀಲ ಕರೋಶಿ,…
ಸ್ಥಳೀಯ ಕೋರ್ಟ ಆವರಣದಲ್ಲಿ ನಡೆದ “ಕಾನೂನು ಸೇವೆಗಳ ದಿನ” ಕಾರ್ಯಕ್ರಮವನ್ನು ಹಿರಿಯ ಸಿವ್ಹಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಉದ್ಘಾಟಿಸಿದರು. ನ್ಯಾಯಾಧೀಶ ಆದಿತ್ಯ ಕಲಾಲ, ವಕೀಲರ ಸಂಘದ ಅಧ್ಯಕ್ಷ…